ರಾಜಭವನ ಚಲೋ

ಕಾಂಗ್ರೆಸ್ ನಾಯಕರಿಂದ ‘ರಾಜಭವನ ಚಲೋ’; ಕುಮಾರಸ್ವಾಮಿ, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹ: ನಾಳೆ ಬಿಜೆಪಿಯಿಂದ ರಾಜಭವನ ಚಲೋ
ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ನಾಳೆ ರಾಜಭವನ ಚಲೋ ಆಯೋಜಿಸಲಾಗಿದೆ.

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಇ.ಡಿ ಕಿರುಕುಳ: ಜುಲೈ 21 ರಂದು ರಾಜಭವನ ಚಲೋ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ದುರುಪಯೋಗ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಕಿರುಕುಳ ನೀಡಲು ಮುಂದಾಗಿದೆ.

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಚಡ್ಡಿ ಹೊತ್ಕೊಂಡು ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ನಮಗೆ ಮಾತ್ರ ಕೊರೋನಾ ರೂಲ್ಸಾ: ಕಾಂಗ್ರೆಸ್ ನಾಯಕರ ಆಕ್ರೋಶ
ಮೊದಲು ಬಿಜೆಪಿಯವರ ಮೇಲೆ ಕೇಸು ಹಾಕಲಿ, ಆರ್ ಎಸ್ಎಸ್ ಚಡ್ಡಿ ಬಗ್ಗೆ ಮಾತನಾಡಿದ್ದಾಗ ಬಿಜೆಪಿ ಕಾರ್ಯಕರ್ತರು ನಮ್ಮ ಮನೆ ಮುಂದೆ ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ: ರೈತರಿಂದ ರಾಜಭವನಕ್ಕೆ ಮುತ್ತಿಗೆ, ವಶಕ್ಕೆ ಪಡೆದ ಪೊಲೀಸರು
ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದ್ದಾರೆ.

ಬಡವರ, ರೈತರ ಪರ ಧ್ವನಿ ಎತ್ತುವವರು ನಗರದ ನಕ್ಸಲರೇ?: ಸ್ವಾಮಿ ಅಗ್ನಿವೇಶ್
ಬಡವರ, ರೈತರ ಹಾಗೂ ಆದಿವಾಸಿಗಳ ಪರ ಧ್ವನಿ ಎತ್ತುವವರು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ...

