ದೇಶರಾಜಸ್ಥಾನ ಬಿಕ್ಕಟ್ಟು: ಅಧಿವೇಶನಕ್ಕೆ ಒತ್ತಾಯಿಸಿ ಅಶೋಕ್ ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಭವನದಲ್ಲಿ ಧರಣಿ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಶಾಸಕರು, ರಾಜ್ಯಪಾಲರು ಕೂಡಲೇ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿ ಶುಕ್ರವಾರ ರಾಜಭವನದಲ್ಲಿಯೇ ಧರಣಿ ಆರಂಭಿಸಿದ್ದಾರೆ.