ರಾಜಮೌಳಿ

'ವಾರಣಾಸಿ': ಮಹೇಶ್ ಬಾಬು ಫಸ್ಟ್ ಲುಕ್ ಪೋಸ್ಟರ್ ಅನಾವರಣ!
ಸಿನಿಮಾ ಸುದ್ದಿ

'ವಾರಣಾಸಿ': ಮಹೇಶ್ ಬಾಬು ಫಸ್ಟ್ ಲುಕ್ ಪೋಸ್ಟರ್ ಅನಾವರಣ!

ಭಾನುವಾರ 'ಆರ್‌ಆರ್‌ಆರ್' (RRR) ಖ್ಯಾತಿಯ ನಿರ್ದೇಶಕರಾದ ಎಸ್.ಎಸ್. ರಾಜಮೌಳಿ, ತಮ್ಮ 'ಎಕ್ಸ್' (X) ಖಾತೆಯಲ್ಲಿ ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮಹೇಶ್ ಬಾಬು ಅರಣ್ಯ ಹಿನ್ನೆಲೆಯಲ್ಲಿ ಬಿದಿರಿನ ತೆಪ್ಪವೊಂದರ ಮೇಲೆ ಮಲಗಿರುವಂತೆ ಕಾಣುತ್ತಾರೆ

'ವಾರಣಾಸಿ' ಒಪ್ಪಿಕೊಳ್ಳುವ ಮುನ್ನ ರಾಜಮೌಳಿಗೆ ಪ್ರಿಯಾಂಕಾ ಚೋಪ್ರಾ ಒಂದು ರಿಕ್ವೆಸ್ಟ್ ಮಾಡಿದ್ರಂತೆ! ಏನದು?
ಸಿನಿಮಾ ಸುದ್ದಿ

'ವಾರಣಾಸಿ' ಒಪ್ಪಿಕೊಳ್ಳುವ ಮುನ್ನ ರಾಜಮೌಳಿಗೆ ಪ್ರಿಯಾಂಕಾ ಚೋಪ್ರಾ ಒಂದು ರಿಕ್ವೆಸ್ಟ್ ಮಾಡಿದ್ರಂತೆ! ಏನದು?

ಈ ಚಿತ್ರ ಒಪ್ಪಿಕೊಳ್ಳುವ ಮುನ್ನಾ ಪ್ರಿಯಾಂಕಾ ಚೋಪ್ರಾ, ರಾಜಮೌಳಿಗೆ ಒಂದು ಪ್ರಮುಖವಾದ ರಿಕ್ವೆಸ್ಟ್ ಮಾಡಿದ್ರಂತೆ. ಅದು ನಟ ಮಹೇಶ್ ಬಾಬು ಮೇಲೂ ಅನಿರೀಕ್ಷಿತ ಪರಿಣಾಮ ಬೀರಿದ ಬಗ್ಗೆ ಸಂದರ್ಶನವೊಂದರಲ್ಲಿ ಅವರು ಹೇಳಿಕೊಂಡಿದ್ದಾರೆ.

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾದಲ್ಲಿ ಕಿಚ್ಚ ಸುದೀಪ್‌ ಹನುಮಂತನ ಪಾತ್ರ?
ಸಿನಿಮಾ ಸುದ್ದಿ

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾದಲ್ಲಿ ಕಿಚ್ಚ ಸುದೀಪ್‌ ಹನುಮಂತನ ಪಾತ್ರ?

ರಾಜಮೌಳಿ ಅವರ 'ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್‌ ನಟಿಸಿದ್ದಾರೆ. ಇದೀಗ ರೂ.1,300 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವಂತೆ ಆಫರ್‌ ನೀಡಿದ್ದಾರೆ ಎನ್ನಲಾಗಿದೆ.

ಮಹೇಶ್ ಬಾಬು ಬರ್ತ್​ಡೇ ದಿನ ರಾಜಮೌಳಿಯಿಂದ ಪೋಸ್ಟರ್ ಬಿಡುಗಡೆ; ನವೆಂಬರ್‌ನಲ್ಲಿ ಪ್ರಮುಖ ಅಪ್ಡೇಟ್​​
ಸಿನಿಮಾ ಸುದ್ದಿ

ಮಹೇಶ್ ಬಾಬು ಬರ್ತ್​ಡೇ ದಿನ ರಾಜಮೌಳಿಯಿಂದ ಪೋಸ್ಟರ್ ಬಿಡುಗಡೆ; ನವೆಂಬರ್‌ನಲ್ಲಿ ಪ್ರಮುಖ ಅಪ್ಡೇಟ್​​

ರಾಜಮೌಳಿ ಅವರು ಶನಿವಾರ ತಮ್ಮ ಎಕ್ಸ್ ಖಾತೆಯಲ್ಲಿ ತಾತ್ಕಾಲಿಕವಾಗಿ SSMB29 ಎಂದು ಹೆಸರಿಸಲಾದ ತಮ್ಮ ಮುಂದಿನ ಚಿತ್ರದ ಕುತೂಹಲಕಾರಿ ಪೋಸ್ಟರ್ ಹಂಚಿಕೊಂಡಿದ್ದಾರೆ.

Oscar Award 2023: ರಾಜಮೌಳಿ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ; ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!
ಸಿನಿಮಾ ಸುದ್ದಿ

Oscar Award 2023: ರಾಜಮೌಳಿ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ; ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಕಾಂತಾರ ಬಗ್ಗೆ ಎಸ್‌ಎಸ್ ರಾಜಮೌಳಿ: 'ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ಸು ಸಾಧಿಸಲು ದೊಡ್ಡ ಬಜೆಟ್ ಚಿತ್ರಗಳ ಅಗತ್ಯವಿಲ್ಲ'
ಸಿನಿಮಾ ಸುದ್ದಿ

ಕಾಂತಾರ ಬಗ್ಗೆ ಎಸ್‌ಎಸ್ ರಾಜಮೌಳಿ: 'ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ಸು ಸಾಧಿಸಲು ದೊಡ್ಡ ಬಜೆಟ್ ಚಿತ್ರಗಳ ಅಗತ್ಯವಿಲ್ಲ'

ಆಸ್ಕರ್ ಅಭಿಯಾನದಲ್ಲಿ ನಿರತರಾಗಿರುವ ನಿರ್ದೇಶಕ ಎಸ್‌ಎಸ್ ರಾಜಮೌಳಿ, ಕನ್ನಡ ಚಲನಚಿತ್ರ ಕಾಂತಾರ ಯಶಸ್ಸಿನಿಂದ ನಿರ್ದೇಶಕರು ಚಲನಚಿತ್ರಗಳನ್ನು ಮಾಡುವ ತಂತ್ರವನ್ನು ಹೇಗೆ ಮರುಚಿಂತನೆಗೊಳಪಡಿಸಬೇಕು ಎಂಬುದರ ಕುರಿತು ಮಾತನಾಡಿದ್ದಾರೆ.

ಆರ್‌ಆರ್‌ಆರ್: ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
ಸಿನಿಮಾ ಸುದ್ದಿ

ಆರ್‌ಆರ್‌ಆರ್: ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಟಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರಿಗೆ ತಮ್ಮ ಆರ್‌ಆರ್‌ಆರ್ ಸಿನಿಮಾಗಾಗಿ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ (ಎನ್‌ವೈಎಫ್‌ಸಿಸಿ) ನಿಂದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು 'ವೆರೈಟಿ' ಮ್ಯಾಗಜಿನ್ ವರದಿ ಮಾಡಿದೆ.

ರಾಜಮೌಳಿಯ ಮುಂದಿನ ಚಿತ್ರದಲ್ಲಿ ಮಹೇಶ್ ಬಾಬುಗೆ ದೀಪಿಕಾ ನಾಯಕಿ
ಸಿನಿಮಾ ಸುದ್ದಿ

ರಾಜಮೌಳಿಯ ಮುಂದಿನ ಚಿತ್ರದಲ್ಲಿ ಮಹೇಶ್ ಬಾಬುಗೆ ದೀಪಿಕಾ ನಾಯಕಿ

'ಆರ್‌ಆರ್‌ಆರ್' ಚಿತ್ರದ ಅದ್ಭುತ ಯಶಸ್ಸಿನ ನಂತರ ಸ್ಟಾರ್ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು ತಮ್ಮ ಮುಂದಿನ ಚಿತ್ರವನ್ನು ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಮಾಡುವುದಾಗಿ ಘೋಷಿಸಿದ್ದಾರೆ.

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ
ಬಾಲಿವುಡ್

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ

ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.