ರಾಜ್ಯರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಆರೋಪ, ರಾಜೀನಾಮೆ ಕೊಡಿಸುವುದೇ ಅವರ ಉದ್ದೇಶ: ಹನಿಟ್ರ್ಯಾಪ್ ಆರೋಪಕ್ಕೆ ಮುನಿರತ್ನ ಪ್ರತಿಕ್ರಿಯೆ
ನಾನು ಶಾಸಕನಾಗಿ ಇರುವವರೆಗೆ ನನ್ನ ವಿರುದ್ಧ ಇಂತಹ ಆರೋಪಗಳು ಬರುತ್ತಲೇ ಇರುತ್ತವೆ, ರಾಜಕೀಯದಲ್ಲಿ ಇದೇನು ಹೊಸದಲ್ಲ. ಇದು ತಮ್ಮ ವಿರುದ್ಧ ಕೇಳಿಬಂದಿರುವ ಹನಿಟ್ರ್ಯಾಪ್ ಆರೋಪದ ಬಗ್ಗೆ ಮಾಜಿ ಸಚಿವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯೆ.