ಭಾರತ ದೇಶದ ದಕ್ಷಿಣದ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ಅನೇಕ ರಾಜ-ಮಹಾರಾಜರುಗಳು ಆಳಿ ಹೋಗಿದ್ದಾರೆ. ಅವರ ಹೆಸರುಗಳು ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡಿದ್ದರೆ ಅದಕ್ಕೆ ಕಾರಣ ಅವರ ಆಳ್ವಿಕೆ...