ರಾಜವೀರ ಮದಕರಿ ನಾಯಕ

ರಾಜ ವೀರ ಮದಕರಿಯಲ್ಲಿ ದರ್ಶನ್ ಗೆ ನಯನತಾರಾ ಜೋಡಿ?
ರಾಕ್ ಲೈನ್ ಎಂಟರ್ ಪ್ರೈಸಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ರಾಜ ವೀರ ಮದಕರಿ ನಾಯಕ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ಕಾಲಿವುಡ್ ಸೂಪರ್ ಲೇಡಿ ನಯನತಾರಾ ಜೋಡಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ 'ರಾಜ ವೀರ ಮದಕರಿ ನಾಯಕ'
ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ರಾಜವೀರ ಮದಕರಿನಾಯಕ’ ಚಿತ್ರದ ಮುಹೂರ್ತ ಶುಕ್ರವಾರ ನೆರವೇರಿತು.

