ರಾಜ್ಯಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮತ್ತೊಬ್ಬ ಸ್ವಾಮೀಜಿಗೆ ನೋಟಿಸ್
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಜಿಗೆ ವಿಚಾರಣೆಗೆ...