ರಾಜ್ಯವಿದೇಶಿ ಮಹಿಳೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣವನ್ನು 'ಸಣ್ಣ ಘಟನೆ' ಎಂದ ಸಂಸದ ರಾಜಶೇಖರ್ ಹಿಟ್ನಾಳ್..!
ನಮ್ಮ ಜಿಲ್ಲೆಯಲ್ಲಿ ಈ ಹಿಂದೆ ಅತ್ಯಾಚಾರ-ಕೊಲೆ ನಡೆದಿತ್ತು, ಮಾಧ್ಯಮಗಳು ಈ ಒಂದು ಸಣ್ಣ ಘಟನೆಯನ್ನು ದೊಡ್ಡದಾಗಿ ಪ್ರಸಾರ ಮಾಡಿದವು. ಇದರಿಂದ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.