ದೇಶರಾಜಸ್ತಾನ್ ದರ್ಗಾದಲ್ಲಿ ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ
ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರೂ ರಾಜಸ್ತಾನದ ಅಜ್ಮೀರ್ ಜಿಲ್ಲೆಯ ಸರ್ವಾರ್ ಪಟ್ಟಣದ ದರ್ಗಾದಲ್ಲಿ ಸುಮಾರು ಮಂದಿ ಸೇರಿದ್ದರು, ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.