ರಾಜಸ್ತಾನ ಬಿಕ್ಕಟ್ಟು

ರಾಜಸ್ಥಾನ ಬಿಕ್ಕಟ್ಟು: ಕಾಂಗ್ರೆಸ್ ಜೊತೆ ಬಿಎಸ್ಪಿ ಶಾಸಕರು ವಿಲೀನ; ಸ್ಪೀಕರ್, 6 ಶಾಸಕರಿಗೆ ಹೈಕೋರ್ಟ್ ನೋಟಿಸ್!
ಕಾಂಗ್ರೆಸ್ ಜೊತೆ ವಿಲೀನಗೊಂಡಿರುವ ಆರು ಬಿಎಸ್ ಪಿ ಪಕ್ಷದ ಶಾಸಕರು ಮತ್ತು ವಿಧಾನಸಭೆ ಸ್ಪೀಕರ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ.

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ರಾಷ್ಟ್ರಪತಿಗೆ ಪತ್ರ ಬರೆದಿದ್ದೇನೆ, 'ಕೈ' ಶಾಸಕರಿಗೆ ಸಿಎಂ ಗೆಹ್ಲೋಟ್ ಭರವಸೆ!
ರಾಜಸ್ತಾನ ರಾಜಕೀಯ ಪರಿಸ್ಥಿತಿ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ್ದಾರೆ.

