ರಾಜ್ಯಬೆಂಗಳೂರು: ಪಾಕ್ ನ ಐಎಸ್ಐಗೆ ಬೇಹುಗಾರಿಕೆ ಮಾಡುತ್ತಿದ್ದ ರಾಜಸ್ತಾನ ಮೂಲದ ವ್ಯಕ್ತಿ ಬಂಧನ!
ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ಗೆ ಪ್ರಮುಖ ಸ್ಥಳಗಳ ಫೋಟೋಗಳು ಮತ್ತು ವಿವರಗಳನ್ನು ಹಂಚಿಕೊಳ್ಳುತ್ತಿದ್ದ ರಾಜಸ್ಥಾನ ಮೂಲದ ಗೂಢಚಾರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.