ರಾಜಸ್ತಾನ ರಾಜಕೀಯ ಬಿಕ್ಕಟ್ಟು

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್: ಸಿಎಂ ಅಶೋಕ್ ಗೆಹ್ಲೋಟ್ ಎಚ್ಚರಿಕೆ
ರಾಜಸ್ತಾನ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ ಬೆನ್ನಲ್ಲಿಯೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಸಿಎಂ ಅಶೋಕ್ ಗೆಹ್ಲೋಟ್ ಅವರು, ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ಅಂಗಳದಲ್ಲಿ ಚೆಂಡು!
ರಾಜಸ್ತಾನದಲ್ಲಿ ರಾಜಕೀಯ ಅತಂತ್ರ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ಮತ್ತು ಇತರ 18 ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಹೈಕೋರ್ಟ್ ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಇಂದು ನಡೆಯಲಿರುವ ಸಿಎಲ್ ಪಿ ಸಭೆಗೆ ಸಚಿನ್ ಪೈಲಟ್ ಗೈರು ಸಾಧ್ಯತೆ
ಕೊರೋನಾ ಸಂಕಷ್ಟದ ಮಧ್ಯೆ ರಾಜಸ್ತಾನ ರಾಜಕೀಯದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ, ವೈಮನಸ್ಸು ತಾರಕಕ್ಕೇರಿದೆ.

