ರಾಜಸ್ತಾನ ರಾಯಲ್ಸ್

IPL 2026: ಇಲ್ಲ, ನಾನ್ ಅದನ್ನ ಒಪ್ಪಲ್ಲ...; ನಾಯಕ Riyan Parag ಮಾತು ಅಲ್ಲಗಳೆದ RR ಕೋಚ್ ಕುಮಾರ ಸಂಗಕ್ಕಾರ!
ತಂಡದಲ್ಲಿ ಸಾಕಷ್ಟು ಯುವ ಹಾಗೂ ಅನುಭವಹೀನ ಆಟಗಾರರಿದ್ದ ಕಾರಣ ರಾಜಸ್ಥಾನ ರಾಯಲ್ಸ್ ಪ್ಲೇಆಫ್‌ಗೆ ತಲುಪುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ರಾಜಸ್ತಾನ ನಾಯಕ ರಿಯಾನ್ ಪರಾಗ್ ಹೇಳಿದ್ದರು.

IPL 2026: 'ಪ್ಲೇ ಆಫ್ ಗೆ ಅರ್ಹತೆ ಪಡೆಯುವ ಸಾಧ್ಯತೆಯೇ ಇರಲಿಲ್ಲ, ಆದ್ರೆ..'; ವೈಭವ್ ಸೂರ್ಯವಂಶಿ ಕುರಿತು RR ನಾಯಕ ರಿಯಾನ್ ಪರಾಗ್ ದೊಡ್ಡ ಮಾತು!
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ಪರ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 96 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

Body-Line Bowling: GT ಹೆಣೆದ ವ್ಯೂಹ, ಹೋರಾಡಿದ Vaibhav Sooryavanshi; ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!
ನ್ಯೂ ಚಂಡೀಗಢದ ಮುಲ್ಲನ್ ಪುರ ಕ್ರೀಡಾಂಣದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿ ಐಪಿಎಲ್ ಟೂರ್ನಿಯ ಫೈನಲ್ ಗೇರಿತು.

IPL 2026: ಇತಿಹಾಸ ಬರೆದ Vaibhav Suryavanshi; ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್!
ರಾಜಸ್ತಾನ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 93 ರನ್ ಚಚ್ಚಿ ಗೆಲುವಿನ ರೂವಾರಿಯಾದರು.

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG; RR ಪ್ಲೇ ಆಫ್ ಕನಸು ಜೀವಂತ!
ಲಕ್ನೋ ನೀಡಿದ 221 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ 19.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿ 7 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!
ಡೆಲ್ಲಿ ಪರ ಆರಂಭಿಕರಾದ ಅಭಿಷೇಕ್ ಪೊರೆಲ್ (51) ಮತ್ತು ಕೆಎಲ್ ರಾಹುಲ್ (56) ಅಮೋಘ ಜೊತೆಯಾಟ ನೀಡಿದರು.

IPL 2026: ರನ್ ಮೆಷಿನ್ Virat Kohli ರೆಕಾರ್ಡ್ ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ!
ಇಂದು ಸೂರ್ಯವಂಶಿ ಸಿಡಿಸಿದ 3 ಸಿಕ್ಸರ್ ಗಳೊಂದಿಗೆ ಹಾಲಿ ಐಪಿಎಲ್ 2026 ಟೂರ್ನಿಯಲ್ಲಿ ಅ ಸಿಕ್ಸರ್ ಗಳಿಕೆ 43ಕ್ಕೆ ಏರಿಕೆಯಾಗಿದೆ.

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ
ಐಪಿಎಲ್ ನಲ್ಲಿ ಸತತ ಉತ್ತಮ ಪ್ರದರ್ಶನ ನೀಡುತ್ತಿರುವ ವೈಭವ್ ಸೂರ್ಯವಂಶಿ ಇದೀಗ ಜಾಗತಿಕ ಕ್ರಿಕೆಟ್ ನ ಕೇಂದ್ರ ಬಿಂದುವಾಗಿದ್ದು, ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಎಲ್ಲರನ್ನೂ ಸಂಪೂರ್ಣವಾಗಿ ದಿಗ್ಭ್ರಮೆಗೊಳಿಸಿದೆ.

IPL 2026: Marcus Stoinis ಸ್ಫೋಟಕ ಬ್ಯಾಟಿಂಗ್; RR ಗೆ ಗೆಲ್ಲಲು 223 ರನ್ ಬೃಹತ್ ಗುರಿ ನೀಡಿದ PBKS!
ರಾಜಸ್ತಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬಾ ಕಿಂಗ್ಸ್ ತಂಡ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 222ರನ್ ಕಲೆಹಾಕಿತು.

