ರಾಜಸ್ತಾನ ರಾಯಲ್ಸ್ vs ಸನ್ ರೈಸರ್ಸ್ ಹೈದರಾಬಾದ್

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; SRHಗೆ 244 ರನ್ ಬೃಹತ್ ಗುರಿ ನೀಡಿದ RR
IPL 2026 ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು.

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi; ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!
Rajasthan Royals ತಂಡದ ಯುವ ಆರಂಭಿಕ ಬ್ಯಾಟರ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ 97 ರನ್ ಸಿಡಿಸಿ, ಕೇವಲ 3 ರನ್‌ಗಳ ಅಂತರದಲ್ಲಿ ಶತಕ ತಪ್ಪಿಸಿಕೊಂಡರು.

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ
ಮೊದಲು ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ ರಾಯಲ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ.

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ; ವಿಮಾನ ನಿಲ್ಗಾಣದಲ್ಲಿ Riyan Parag ಗರಂ; ವೈಭವ್ ಸೂರ್ಯವಂಶಿ ಶಾಕ್! Video
ರಿಯಾನ್ ಪರಾಗ್ ನೇತೃತ್ವದ ರಾಜಸ್ತಾನ ರಾಯಲ್ಸ್ ತಂಡವು ತಮ್ಮ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್‌ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿತು.

