ದೇಶಸಚಿನ್ ಪೈಲಟ್ ಬಣ ಸದ್ಯಕ್ಕೆ ಸೇಫ್: ಯಥಾಸ್ಥಿತಿ ಕಾಯ್ದುಕೊಳ್ಳಲು ರಾಜಸ್ತಾನ ಹೈಕೋರ್ಟ್ ಆದೇಶ
ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರ ವಿರುದ್ಧ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜಸ್ತಾನ ಹೈಕೋರ್ಟ್ ಶುಕ್ರವಾರ ಸ್ಪೀಕರ್ ಗೆ ಆದೇಶ ನೀಡಿದೆ.