ದೇಶRajasthan: ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವು!
ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ಪ್ರದೇಶದಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 18 ಜನರು ಸಾವನ್ನಪ್ಪಿದ್ದಾರೆ. ಮಾತೋಡಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಟೆಂಪೋ ಟ್ರಾವೆಲ್ ನಡುವೆ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.