ದೇಶರಾಜಸ್ಥಾನ: ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಜಯ್ ಮಾಕೆನ್
ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.