ರಾಜಸ್ಥಾನ ಪೊಲೀಸ್

ಮರು ಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೂಲಕ ನಕಲಿ NEET ಪ್ರಶ್ನೆ ಪತ್ರಿಕೆಗಳ ಮಾರಾಟ: ರಾಜಸ್ಥಾನ ಪೊಲೀಸರಿಂದ 19 ವರ್ಷದ ಯುವಕನ ಬಂಧನ
ಆಕಾಶ್ ಚೌಧರಿ ಎಂದು ಗುರುತಿಸಲಾದ ಆರೋಪಿಯು ಯುಎಸ್ ಮೂಲದ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಬಳಸಿ ಟೆಲಿಗ್ರಾಮ್ ಮೂಲಕ ಕಾರ್ಯಾಚರಣೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

Udaipur Gangrape: ಮೈ ಮೇಲೆ ಗಾಯ, ಒಳ ಉಡುಪು ನಾಪತ್ತೆ..; ಅತ್ಯಾಚಾರ ಪ್ರಕರಣದ ಸ್ಫೋಟಕ ಮಾಹಿತಿ!
ಅತ್ಯಾಚಾರವನ್ನು ದೃಢಪಡಿಸಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ, ಸಂತ್ರಸ್ತೆಗೆ ಗಾಯಗಳಾಗಿದ್ದು, ಆಕೆಯ ಖಾಸಗಿ ಭಾಗಗಳು ಮತ್ತು ದೇಹದ ಇತರ ಭಾಗಗಳಲ್ಲಿ ನೋವು ಅನುಭವಿಸಲಾಗಿದೆ...

Video: ಬೆಂಕಿ ಹೊತ್ತಿಕೊಂಡಿರುವಾಗಲೇ ರಸ್ತೆ ಮೇಲೆ ಚಲಿಸಿದ ಕಾರು, ದಿಕ್ಕಾಪಾಲಾಗಿ ಓಡಿದ ಜನ!
ಕಾರು ರಸ್ತೆ ಮೇಲೆ ಚಲಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಕಾರು ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಉದಯಪುರ ಟೈಲರ್ ಹತ್ಯೆ: ಸಂಚು ರೂಪಿಸಿದ್ದ ಮತ್ತಿಬ್ಬರು ಆರೋಪಿಗಳ ಬಂಧನ
ರಾಜಸ್ತಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಯಪುರ ಟೈಲರ್ ಹತ್ಯೆ: ಸಂತ್ರಸ್ಥ ಕುಟುಂಬ ಭೇಟಿ ಮಾಡಿದ ಸಿಎಂ ಗೆಹ್ಲೋಟ್, ಜೈಪುರ ಮಾರುಕಟ್ಟೆ ಸ್ಥಗಿತ
ಇಬ್ಬರು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಅವರ ಮನೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.

ರಾಜಸ್ಥಾನ ಪೊಲೀಸ್ ರಾಸಲೀಲೆ ಪ್ರಕರಣ: ಅಮಾನತಾಗಿದ್ದ ಡಿ ಎಸ್ ಪಿ- ಮಹಿಳಾ ಪೇದೆ ಕರ್ತವ್ಯದಿಂದ ವಜಾ
ಅಶ್ಲೀಲ ಕ್ಲಿಪ್ಪುಗಳು ಬಹಿರಂಗಗೊಂಡ ಬೆನ್ನಲ್ಲೇ ಅವರಿಬ್ಬರನ್ನೂ ಬಂಧಿಸಲಾಗಿತ್ತು. ಮಹಿಳಾ ಪೇದೆಯ ಮಗನ ಎದುರಲ್ಲೇ ಕಾಮಕೇಳಿ ಆಟ ನಡೆದಿತ್ತು..

ರಾಜಸ್ಥಾನದಲ್ಲಿ ಭೀಕರ ಅಪಘಾತ: ವಾಹನಗಳ ಮುಖಾಮುಖಿ ಡಿಕ್ಕಿ, ಕನಿಷ್ಠ 10 ಸಾವು!, ಪ್ರಧಾನಿ ಮೋದಿ ಸಂತಾಪ
ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 10 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.

ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳ ರಕ್ಷಣೆಗೆ ಪೊಲೀಸ್ ಹೆಲ್ಪ್ ಲೈನ್
ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳ ರಕ್ಷಣೆಗೆ ರಾಜಸ್ಥಾನ ಪೊಲೀಸ್ ಹೆಲ್ಪ್ ಲೈನ್ ನಂಬರ್ ತೆರೆದಿದ್ದಾರೆ.

