ದೇಶRam Lalla Idol: ರಾಜಸ್ಥಾನ್ ಶಿಲ್ಪಿ ರಚಿಸಿದ ರಾಮ ಲಲ್ಲಾ ಮೂರ್ತಿ ಚಿತ್ರ ಬಹಿರಂಗ!
ರಾಮಲಲ್ಲಾನ ಪ್ರತಿಮೆಯನ್ನು ತಯಾರಿಸುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಅದರಲ್ಲಿ ಎರಡು ಮೂರ್ತಿಗಳನ್ನು ಆಯ್ಕೆ ಮಾಡಿ, ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ಮೂರ್ತಿಗೆ ಪ್ರಾಣ ಪ್ರತಿಷ್ಠಾಪಿಸಿ ದೇವಸ್ಥಾನದಲ್ಲಿ ಸ್ಥಾಪಿಸಲಾಗಿದೆ.