ರಾಜ್ಯಬೆಂಗಳೂರು: ವಿವಿಧ ಪಿಜಿ, ಹೋಟೆಲ್ ಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ, ರಾಜಸ್ಥಾನ ಮೂಲದ ಮಹಿಳೆ ಬಂಧನ
ವಿವಿಧ ಪಿಜಿ ಮತ್ತು ಹೋಟೆಲ್ಗಳಿಂದ ಲ್ಯಾಪ್ಟಾಪ್ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.