ರಾಜ್ಯರಾಜಹಂಸಗಡ ಕೋಟೆ ಅಭಿವೃದ್ಧಿಗೆ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನುದಾನ ಕೊಟ್ಟಿಲ್ಲ: ಸಿಎಂ ಬೊಮ್ಮಾಯಿ
ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬೆಳಗಾವಿ ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ನಿರ್ಮಿಸಿರುವ ಶಿವಾಜಿ ಪ್ರತಿಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಮತ್ತು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi) ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.