ರಾಜ್ಯರಾಯಚೂರು ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ: ರಾಜಾ ಅಮರೇಶ್ವರ ನಾಯಕ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ!
ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಎಸ್ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದ ಮೊರೆ ಹೋಗಿದ್ದಾರೆ.