ಸಿನಿಮಾ ಸುದ್ದಿ'ರಾಜಾ ವೀರ ಮದಕರಿ ನಾಯಕ' ಮುಂದಿನ ಭಾಗದ ಚಿತ್ರೀಕರಣ ಹೈದರಾಬಾದ್ ನಲ್ಲಿ
ದರ್ಶನ್ ನಾಯಕ ನಟನಾಗಿರುವ ಮುಂಬರುವ ಬಹು ನಿರೀಕ್ಷಿತ ರಾಜಾ ವೀರ ಮದಕರಿ ನಾಯಕ ಶೂಟಿಂಗ್ ಫೆಬ್ರವರಿ 10ರಂದು ಆರಂಭವಾಗಿತ್ತು. ಮೊದಲ ಭಾಗದ ಶೆಡ್ಯೂಲ್ ಕೇರಳದಲ್ಲಿ ಮುಗಿಸಿ ಮುಂದಿನ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ತೆರಳಲಿದೆ.