ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.