ರಾಜಾಕಾಲುವೆ ದುರಂತ

ಬೆಂಗಳೂರು: ಕಾಲು ಜಾರಿ ರಾಜಾಕಾಲುವೆಗೆ ಬಿದ್ದಿದ್ದ ಬಾಲಕ ಸಾವು
ಕಳೆದ ಮೂರು ದಿನಗಳ ಹಿಂದೆ ಆಯ ತಪ್ಪಿ ರಾಜಕಾಲುವೆಗೆ ಬಿದ್ದಿದ್ದ ಐದು ವರ್ಷದ ಬಾಲಕ ಮೊಹಮ್ಮದ್ ಝೈನ್, ಆರ್ ಆರ್ ನಗರದ ಗ್ಲೋಬಲ್ ವಿಲೇಜ್ ಬಳಿ ಬುಧವಾರ ಶವವಾಗಿ ಪತ್ತೆಯಾಗಿದ್ದಾನೆ

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ರಾಜಾಕಾಲುವೆ ಕುಸಿದು ಇಬ್ಬರು ಸಾವು
: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ದುರಂತ ಸಂಬವಿಸಿದೆ. ರಾಜಕಾಲುವೆಯ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ.

