ರಾಜಾತಿಥ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ; Video
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ; Video

ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

Serious Action Soon': ಸೆಂಟ್ರಲ್ ಜೈಲಲ್ಲಿ ಐಸಿಸ್‌ ಉಗ್ರ, ವಿಕೃತ ಕಾಮಿಗೆ 'ರಾಜಾತಿಥ್ಯ' ವಿಡಿಯೋ; ಸಿಎಂ ಕಿಡಿ!
ರಾಜ್ಯ

Serious Action Soon': ಸೆಂಟ್ರಲ್ ಜೈಲಲ್ಲಿ ಐಸಿಸ್‌ ಉಗ್ರ, ವಿಕೃತ ಕಾಮಿಗೆ 'ರಾಜಾತಿಥ್ಯ' ವಿಡಿಯೋ; ಸಿಎಂ ಕಿಡಿ!

ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೆಶ್ವರ್​ ಗರಂ
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೆಶ್ವರ್​ ಗರಂ

ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ​. ಅಮಾನತು ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್​ ಜೊತೆ ಮಾತನಾಡಿದ್ದೇನೆ, ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್; ವಿಚಾರಣೆಗೆ ಸೂಚನೆ! Video
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್; ವಿಚಾರಣೆಗೆ ಸೂಚನೆ! Video

ಸರ್ಜಾಪುರ ಠಾಣೆ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನ ಹುಟ್ಟು ಹಬ್ಬ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ಅಧಿಕಾರಿಗಳಿಗೆ ಸಂಕಷ್ಟ!
ರಾಜ್ಯ

ಬೆಂಗಳೂರು: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ಅಧಿಕಾರಿಗಳಿಗೆ ಸಂಕಷ್ಟ!

ನಟನಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಖೆ ನಡೆಸುತ್ತಿರುವ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜೈಲು ಅಧಿಕಾರಿಗಳು ಭಾಗಿಯಾಗಿರುವುದನ್ನು ದೃಢಪಡಿಸಿದೆ.

ದರ್ಶನ್‌ ಸಿಗರೇಟ್‌ ಫೋಟೋ ಎಫೆಕ್ಟ್‌: ಬೀಡಿ-ತಂಬಾಕು ನೀಡುವಂತೆ ಕೈದಿಗಳ ಧರಣಿ..?
ರಾಜ್ಯ

ದರ್ಶನ್‌ ಸಿಗರೇಟ್‌ ಫೋಟೋ ಎಫೆಕ್ಟ್‌: ಬೀಡಿ-ತಂಬಾಕು ನೀಡುವಂತೆ ಕೈದಿಗಳ ಧರಣಿ..?

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಸಿಗರೇಟ್ ಸೇದಲು ಅವಕಾಶ ನೀಡಿದ್ದೀರಿ, ನಮಗೂ ಬೀಡಿ, ಸಿಗರೇಟ್‌ ಮತ್ತು ತಂಬಾಕು ನೀಡಿ ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

ಜೈಲಲ್ಲಿ ದರ್ಶನ್ ಗೆ ರಾಜಾತಿಥ್ಯ; CCB ದಾಳಿಗೂ ಮುನ್ನ ಕಾರಾಗೃಹ ಸ್ವಚ್ಛತೆ, ವಸ್ತುಗಳ ಸಾಗಣೆ ಆರೋಪ; ಇನ್ನೂ 3 ಪೊಲೀಸರ ಅಮಾನತು!
ರಾಜ್ಯ

ಜೈಲಲ್ಲಿ ದರ್ಶನ್ ಗೆ ರಾಜಾತಿಥ್ಯ; CCB ದಾಳಿಗೂ ಮುನ್ನ ಕಾರಾಗೃಹ ಸ್ವಚ್ಛತೆ, ವಸ್ತುಗಳ ಸಾಗಣೆ ಆರೋಪ; ಇನ್ನೂ 3 ಪೊಲೀಸರ ಅಮಾನತು!

ಕೇಂದ್ರ ಕಾರಾಗೃಹದ ವೀಕ್ಷಕ ಕೆ.ಎಸ್.ಸುದರ್ಶನ್, ಜೈಲರ್ ಪರಮೇಶ್ ನಾಯ್ಕ್ ಲಮಾಣಿ, ಸಹಾಯಕ ಜೈಲರ್ ಕೆ.ಬಿ.ರಾಯಮನೆ ಅಮಾನತುಗೊಂಡ ಸಿಬ್ಬಂದಿಗಳಾಗಿದ್ದಾರೆ.

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ತನಿಖೆಗೆ 5 ವಿಶೇಷ ತಂಡಗಳ ರಚನೆ
ರಾಜ್ಯ

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ತನಿಖೆಗೆ 5 ವಿಶೇಷ ತಂಡಗಳ ರಚನೆ

ಐದು ತಂಡಗಳು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಆರಂಭಿಸಿದ್ದು, ಮಂಗಳವಾರ ಮಧ್ಯಾಹ್ನ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಜೈಲಲ್ಲಿ ರಾಜಾತಿಥ್ಯ: ನಟ ದರ್ಶನ್ ಗೆ ಫುಲ್ ಡ್ರಿಲ್; ಕೋರ್ಟ್ ಅನುಮತಿಗೆ ಪೊಲೀಸರ ಸಿದ್ಧತೆ!
ರಾಜ್ಯ

ಜೈಲಲ್ಲಿ ರಾಜಾತಿಥ್ಯ: ನಟ ದರ್ಶನ್ ಗೆ ಫುಲ್ ಡ್ರಿಲ್; ಕೋರ್ಟ್ ಅನುಮತಿಗೆ ಪೊಲೀಸರ ಸಿದ್ಧತೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಹಾಗೂ ಮೊಬೈಲ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಸಿದ್ಧತೆ ನಡೆಸಿದ್ದು, ದರ್ಶನ್ ವಿಚಾರಣೆಗೆ ಕೋರ್ಟ್ ಅನುಮತಿ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.