ರಾಜ್ಯಬೆಂಗಳೂರು: ರಾಷ್ಟ್ರಪತಿಗಳಿಂದ ಜೂನ್ 14ರಂದು ಇಸ್ಕಾನ್ ನ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯ ಲೋಕಾರ್ಪಣೆ
ಬೆಂಗಳೂರಿನ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯ...