ದೇಶಹಿಮಾಚಲ ರಾಜಕೀಯ ಬಿಕ್ಕಟ್ಟು: 9 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಕಾಂಗ್ರೆಸ್ ಶಾಸಕ
ಕಾಂಗ್ರೆಸ್ ನ ಕನಿಷ್ಠ ಒಂಬತ್ತು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅನರ್ಹಗೊಂಡಿರುವ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಾದ ರಾಜಿಂದರ್ ರಾಣಾ ಅವರು ಶನಿವಾರ ಹೇಳಿದ್ದಾರೆ.