ರಾಜ್ಯಯಾವುದೇ ಹುದ್ದೆಗಾಗಿ ಯಾರ ಮನೆಗೂ ಹೋಗಲ್ಲ; ಜನರೇ ನನ್ನ ಹೈಕಮಾಂಡ್: ಯಶವಂತರಾಯಗೌಡ ಪಾಟೀಲ್
ರಾಜ್ಯದ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಸೇರಿದಂತೆ ಅನೇಕ ನಾಯಕರು ನನ್ನ ಮನೆಗೆ ಬಂದಿದ್ದರು. ನನ್ನನ್ನು ಕೈಬಿಟ್ಟಿದ್ದರ ಬಗ್ಗೆ ವಿವರಣೆ ನೀಡಿದ್ದಾರೆ. ಆದರೆ, ಕಾರಣವನ್ನು ನಾನೀಗ ಬಹಿರಂಗಪಡಿಸಲ್ಲ ಎಂದಿದ್ದಾರೆ.