ರಾಜೀನಾಮೆ

ಶಾಸಕ ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ; ಬರ ಪಟ್ಟಿಗೆ ಇಂಡಿ ತಾಲೂಕು ಸೇರ್ಪಡೆ..!
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪಟ್ಟಿಯಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಸ್ವಪಕ್ಷದ ಶಾಸಕರಿಂದಲೇ ಛೀ.. ಥೂ.. ಅಂತ ಉಗಿಸಿಕೊಳ್ಳುತ್ತಿದ್ದೀರಿ, ಇನ್ಯಾವ ಮುಖವಿಟ್ಟುಕೊಂಡು ಆ ಕುರ್ಚಿಯಲ್ಲಿ ಕುಳಿತ್ತಿದ್ದೀರಿ...?
ರಾಜ್ಯದ ಬೊಕ್ಕಸವನ್ನು ಲೂಟಿ ಹೊಡೆದು ಸರ್ಕಾರವನ್ನು ದಿವಾಳಿ ಮಾಡಿರುವ ಸಿಎಂ ಡಿಕೆ.ಶಿವಕುಮಾರ್ ಅವರೇ, ಈಗ ನಿಮ್ಮ ಸ್ವಂತ ಪಕ್ಷದ ಶಾಸಕರೇ ನಿಮ್ಮ ದರಿದ್ರ ಸರ್ಕಾರದ ಮುಖಕ್ಕೆ ಉಗಿದು ರಾಜೀನಾಮೆ ಎಸೆಯುತ್ತಿದ್ದಾರೆ.

ನನ್ನ ಕ್ಷೇತ್ರದ ಜನರ ಹಿತಕ್ಕಾಗಿ ರಾಜೀನಾಮೆ ನೀಡಿದ್ದೇನೆ, ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪಷ್ಟನೆ
ನನ್ನ ಕ್ಷೇತ್ರದ ಜನರ ಹಿತಕ್ಕಾಗಿ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾನು ಶೇ.100ರಷ್ಟು ಬದ್ಧನಾಗಿದ್ದೇನೆ. ಇಂಡಿ ಹಾಗೂ ಚಡಚಣ ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ನನ್ನ ಮನವಿಗೆ ಸೂಕ್ತ ಮಹತ್ವ ನೀಡಲಾಗಿಲ್ಲ.

ಬರ ವಿಚಾರಕ್ಕೆ 'ಕೈ' ಶಾಸಕನ ರಾಜೀನಾಮೆ: ಸರ್ಕಾರಕ್ಕೆ ಮುಜುಗರ ತಂದ ಯಶವಂತರಾಯಗೌಡ ಪಾಟೀಲ್ ನಡೆ; ಸದನದಲ್ಲಿ ಆಡಳಿತ-ಪ್ರತಿಪಕ್ಷಗಳ ಜಟಾಪಟಿ..!
ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಪಾಟೀಲರ ರಾಜೀನಾಮೆ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಬರ ನಿರ್ವಹಣೆಯನ್ನು ಟೀಕಿಸಿದರು.

ಪರಿಷತ್ ಚುನಾವಣೆಯಲ್ಲಿ 4 ಸ್ಥಾನ ಗೆಲ್ಲುವ ವಿಶ್ವಾಸ; ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಅಂಗೀಕರಿಸಲ್ಲ: ಸಿಎಂ ಶಿವಕುಮಾರ್
ಈಶ್ವರಪ್ಪ ಅವರು ಹೇಳಿದ್ದು, ಕೊಟ್ಟು ತೆಗೆದುಕೊಳ್ಳುವ ರಾಜೀನಾಮೆ. ಯಶವಂತರಾಯಗೌಡ ಪಾಟೀಲ್ ಅವರ ರಾಜೀನಾಮೆ ಬಗ್ಗೆ ವಿರೋಧ ಪಕ್ಷಗಳು ಗಾಬರಿಯಾಗುವುದು ಬೇಡ

'ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅದರಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ': ಮಾಜಿ CM ಸಿದ್ದರಾಮಯ್ಯ; Video
ಅನೇಕ ಮಂದಿ ನನಗೆ ರಾಜೀನಾಮೆ ನೀಡಬೇಡಿ ಸರ್ ಎಂದು ಹೇಳಿದ್ದರು ಎಂದು ಕೂಡ ಸಿದ್ದರಾಮಯ್ಯ ಹೇಳಿದರು.

ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!
ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು; Video
89 ಕೋಟಿ ರೂ.ಗಳ ಹಗರಣದ ಆರೋಪದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರೂ, ಬಿಜೆಪಿ ತನ್ನ ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ.

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು
ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಬನ್ನಿ ಜನತಾ ನ್ಯಾಯಾಲಯಕ್ಕೆ ಹೋಗೋಣ. ತಾಕತ್ತಿದ್ದರೆ ಎದುರಿಸಿ ಎಂದು ಬಿಜೆಪಿಗೆ ಬಹಿರಂಗ ಸವಾಲು ಹಾಕಿದ್ದಾರೆ.

