ರಾಜೀನಾಮೆ ನೀಡಲ್ಲ

ರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ- ಗೋವಿಂದ ದೇವ್ ಗಿರಿ
ದೇಶ

ರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ- ಗೋವಿಂದ ದೇವ್ ಗಿರಿ

ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ - ಖರ್ಗೆ ಭೇಟಿ ಬಗ್ಗೆ ಊಹಾಪೋಹ ಬೇಡ; ರಾಜೀನಾಮೆ ನೀಡಲ್ಲ
ರಾಜಕೀಯ

ಸತೀಶ್ ಜಾರಕಿಹೊಳಿ - ಖರ್ಗೆ ಭೇಟಿ ಬಗ್ಗೆ ಊಹಾಪೋಹ ಬೇಡ; ರಾಜೀನಾಮೆ ನೀಡಲ್ಲ

ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ. ರಾಜಕೀಯ ಕಾರಣಕ್ಕೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನು ಏಕೆ ರಾಜೀನಾಮೆ ನೀಡಬೇಕೇ?

ಕಾಂಗ್ರೆಸ್‍ನ ಯಾವುದೇ ಶಾಸಕರು‌ ರಾಜೀನಾಮೆ ನೀಡುವುದಿಲ್ಲ: ಸಿದ್ದರಾಮಯ್ಯ
ರಾಜಕೀಯ

ಕಾಂಗ್ರೆಸ್‍ನ ಯಾವುದೇ ಶಾಸಕರು‌ ರಾಜೀನಾಮೆ ನೀಡುವುದಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‍ನ ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ‌ ಸಮಿತಿ ಅಧ್ಯಕ್ಷ‌‌ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.