ರಾಜ್ಯಅಕ್ರಮ ಫ್ಲೆಕ್ಸ್, ಹೋರ್ಡಿಂಗ್ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್ಗೆ ಬಿಬಿಎಂಪಿ
ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್/ಹೋರ್ಡಿಂಗ್ ಹಾವಳಿ ಅನಿಯಂತ್ರಿತವಾಗಿದ್ದು, ಬಿಬಿಎಂಪಿ ಅಸಹಾಯಕತೆ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.