ದೇಶವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್ ರದ್ದು
ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್ ಗಾಂಧಿ ಫೌಂಡೇಶನ್ ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.