ದೇಶಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದ ಚಕ್ರ ಸ್ಫೋಟ, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು
ಸಿಬ್ಬಂದಿ ಸೇರಿ 77 ಮಂದಿ ಪ್ರಯಾಣಿಕರಿದ್ದ ಇಂಡಿಗೋ ವಿಮಾನದ ಚಂಕ್ರ ಲ್ಯಾಂಡಿಂಗ್ ವೇಳೆ ಸ್ಫೋಟಗೊಂಡ ಘಟನೆ ಬುಧವಾರ ರಾತ್ರಿ ಹೈದರಬಾದ್ ನಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.