ರಾಜೀವ್ ಗಾಂಧಿ ಹತ್ಯೆ

ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನೆ ಅರ್ಜಿ ಸಲ್ಲಿಸಿದ ಕೇಂದ್ರ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಗುರುವಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

ರಾಜೀವ್ ಹಂತಕರು ಬಂಧ ಮುಕ್ತ: ಬಾಂಬ್ ಸ್ಪೋಟಿಸಿದಾಗ ನನ್ನ ಪುತ್ರಿ 10 ದಿನದ ಮಗಳು; ಘಟನೆಯಲ್ಲಿ ಬದುಕಿದ್ದೇ ಪವಾಡ, ನಿವೃತ್ತ ಐಪಿಎಸ್ ಅಧಿಕಾರಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರೆ ಐವರನ್ನು 31 ವರ್ಷಗಳ ಜೈಲು ವಾಸದ ಬಳಿಕ ಸುಪ್ರೀಂಕೋರ್ಟ್ ಶುಕ್ರವಾರ ಬಿಡುಗಡೆ ಮಾಡಿದೆ.

ರಾಜೀವ್ ಗಾಂಧಿ ಹತ್ಯೆ ಸಮರ್ಥಿಸಿಕೊಂಡ ಎನ್ ಟಿಕೆ ನಾಯಕ ಸೀಮನ್ಸ್ ವಿರುದ್ಧ ಎಫ್ಐಆರ್ ದಾಖಲು
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ವಿವಾದ ಸೃಷ್ಟಿಸಿರುವ ನಾಮ್ ತಮಿಳರ್ ಕಚ್ಚಿ(ಎನ್ ಟಿಕೆ) ಸಂಸ್ಥಾಪಕ ಸೀಮನ್ ಅವರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಲಾಗಿದೆ.

ರಾಜೀವ್ ಗಾಂಧಿ ಹಂತಕಿ ನಳಿನಿ ಪೆರೋಲ್ ಮೇಲೆ ಬಿಡುಗಡೆ
ಜೀವ್ ಗಾಂಧಿ ಹಂತಕಿ ಕಳೆದ 28 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಅವರಿಗೆ ಮದ್ರಾಸ್ ಹೈಕೋರ್ಟ್ ಇದೇ ಮೊದಲ ಬಾರಿಗೆ ಒಂದು ತಿಂಗಳ ಪೆರೋಲ್ ನೀಡಿದೆ.

ರಾಜೀವ್ ಹಂತಕರ ಬಿಡುಗಡೆ; ಗವರ್ನರ್ ತಮಿಳುನಾಡು ಸರ್ಕಾರದ ಶಿಫಾರಸು ತಿರಸ್ಕಾರಸಲಿದ್ದಾರೆ: ಸ್ವಾಮಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ...

ರಾಜೀವ್ ಹಂತಕ ಪೆರಾರಿವಲನ್ ಕ್ಷಮಾದಾನ ಅರ್ಜಿ ಪರಿಗಣಿಸಿ, ತ. ನಾಡು ರಾಜ್ಯಪಾಲರಿಗೆ ಸುಪ್ರೀಂ ಸೂಚನೆ
1991ರಲ್ಲಿ ನಡೆದಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾದ ಎ.ಜಿ. ಪೆರಾರಿವಲನ್ ಅವರ ಕ್ಷಮಾದಾನ ಅರ್ಜಿ ಪರಿಗಣಿಸಿ ಎಂದು....

ಭಾರತೀಯ ಭದ್ರತಾ ಪಡೆಗಳು ಪ್ರಧಾನಿ ಮೋದಿ ಹತ್ಯೆ ಸಂಚನ್ನು ವಿಫಲಗೊಳಿಸಲಿವೆ: ಕೇಂದ್ರ ಸರ್ಕಾರ
ಭಾರತೀಯ ಭದ್ರತಾ ಪಡೆಗಳು ಬಲಿಷ್ಟವಾಗಿದ್ದು, ಪ್ರಧಾನಿ ಮೋದಿ ಹತ್ಯೆ ಸಂಚನ್ನು ವಿಫಲಗೊಳಿಸಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಮನವಿ ಅರ್ಜಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಬಿಡುಗಡೆಗೆ ...

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗಳ ಬಿಡುಗಡೆ ಸಂಬಂಧ ಕೇಂದ್ರದ ನಿಲುವು ಕೇಳಿದ ಸುಪ್ರೀಂ ಕೋರ್ಟ್
ರಾಜೀವ್ ಗಾಂಧಿ ಹತ್ಯೆ ಪ್ರಕರಣ ಸಂಬಂಧ ಏಳು ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವ ತಮಿಳು ನಾಡು ಸರ್ಕಾರದ ಪ್ರಸ್ತಾಪದ ಬಗೆಗೆ........

