ರಾಜೀವ್ ಚಂದ್ರಶೇಖರ್

ಭಾರತದ ರಾಜಕೀಯದಲ್ಲಿ 'ಅತ್ಯಂತ ದೊಡ್ಡ ವಂಚಕ' ರಾಹುಲ್ ಗಾಂಧಿ: ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್
ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ದೇಶದ್ರೋಹಿ' ಎಂದು ಕರೆದಿರುವುದು, ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಕೂಡಿದ ಅವರ 'ನಕಲಿ ಮತ್ತು ಅಸಲಿ-ಅಲ್ಲದ ರಾಜಕೀಯ'ದ ಪರಮ ನಿದರ್ಶನವಾಗಿದೆ ಎಂದರು.

ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!
ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.

ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ, ಹುಳಿ ಹಿಂಡಬೇಡಿ: BJPಗೆ ಡಿ.ಕೆ ಶಿವಕುಮಾರ್
ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆ.

ಹಿಂದೂಗಳ ಕ್ಷಮೆ ಕೇಳಿ ಇಲ್ಲವೇ, ಅಯ್ಯಪ್ಪ ಸಂಗಮದಿಂದ ದೂರ ಇರಿ: ಕೇರಳ, ತಮಿಳುನಾಡು ಸಿಎಂಗಳಿಗೆ ರಾಜೀವ್ ಚಂದ್ರಶೇಖರ್ ವಾರ್ನಿಂಗ್! ಕಾರಣವೇನು?
ಕೇರಳದ CPI (ಮಾರ್ಕ್ಸ್‌ವಾದಿ) ಸರ್ಕಾರವು ಅಯ್ಯಪ್ಪ ಸಂಗಮಂ ಎಂಬ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಲೋಕಾಯುಕ್ತ ತನಿಖೆ ಅಕ್ರಮಗಳನ್ನು ಅಲ್ಲಗಳೆದಿಲ್ಲ, ಭೂಕಬಳಿಕೆಯಲ್ಲಿ ಕಾಂಗ್ರೆಸ್ ಭಾಗಿಯಾಗಿದೆ: ರಾಜೀವ್ ಚಂದ್ರಶೇಖರ್
'ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿರುವುದು ದೃಢಪಟ್ಟಿದೆ. ಹಾಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಭೂ ಮಂಜೂರಾತಿಯಿಂದ ಲಾಭ ಪಡೆದಿದೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ' ಎಂದು ಹೇಳಿದರು.

ಚುನಾವಣೆಯಲ್ಲಿ EVM ಬಳಕೆಗೆ ವಿರೋಧ: ಧ್ವನಿ ಎತ್ತಿದ ಎಲಾನ್ ಮಸ್ಕ್'ಗೆ ರಾಜೀವ್ ಚಂದ್ರಶೇಖರ್ ತಿರುಗೇಟು!
ಭಾರತದ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬಳಕೆ ಮಾಡದಿರುವಂತೆ ಟೆಸ್ಲಾ ಹಾಗೂ ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲಾನ್ ಮಸ್ಕ್ ಸಲಹೆ ನೀಡಿದ್ದು, ಈ ಸಲಹೆಗೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುಗೇಟು ನೀಡಿದ್ದಾರೆ.

'ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಹೀಗೆ ಅಂತ್ಯವಾಗುತ್ತೆ ಅಂತ ಭಾವಿಸಿರಲಿಲ್ಲ: ರಾಜೀವ್ ಚಂದ್ರಶೇಖರ್ ಭಾವನಾತ್ಮಕ ಪೋಸ್ಟ್
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸೋತ ಹಿನ್ನಲೆಯಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೋದಿ 3.0 ಸರ್ಕಾರದಲ್ಲಿ ಸ್ಥಾನ ಸಿಕ್ಕಿಲ್ಲ.

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಜಟಾಪಟಿ ತಾರಕಕ್ಕೇರಿದ್ದು, ಸುಳ್ಳುಆರೋಪದ ಮೇರೆಗೆ ಕೈ ಅಭ್ಯರ್ಥಿ ಶಶಿತರೂರ್ ವಿರುದ್ಧ ಕಾನೂನೂ ಕ್ರಮದ ಎಚ್ಚರಿಕೆ ನೀಡಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಗೆ ತರೂರ್ ತಿರುಗೇಟು ನೀಡಿದ್ದಾರೆ.

'ಸುಳ್ಳು ಆರೋಪ ಹಿಂಪಡೆಯಿರಿ': ಕಾಂಗ್ರೆಸ್ ಸಂಸದ Shashi Tharoorಗೆ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್!
ಮತದಾರರಿಗೆ ಮತ್ತು ಪಾದ್ರಿಗಳಿಗೆ 'ಲಂಚ' ನೀಡುವ ಕುರಿತು ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

