ರಾಜೀವ್ ಧವನ್

ಅಯೋಧ್ಯೆ ವಿವಾದ: ಮುಸ್ಲಿಂ ಪರ ವಕೀಲ ರಾಜೀವ್ ಧವನ್ ವಜಾ
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಪರ ವಕೀಲರಾದ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ವಜಾಗೊಳಿಸಲಾಗಿದ್ದು, ಇನ್ನು ಮುಂದೆ ರಾಜೀವ್ ಧವನ್ ಅವರು ಮುಸ್ಲಿಮರ ಪರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಾದ ಮಾಡುವಂತಿಲ್ಲ.

ಆಯೋಧ್ಯೆ ವಿಚಾರಣೆ: ಅಂತಿಮ ದಿನದಂದು ಸುಪ್ರೀಂ ನಲ್ಲಿ ಹೈಡ್ರಾಮಾ, ಸಿಜೆಐ ಕೆಂಡಾಮಂಡಲ!
ಅಯೋಧ್ಯೆಯ ರಾಮಜನ್ಮಭೂಮಿ -ಬಾಬ್ರಿಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ವಿಚಾರಣೆಯ ಅಂತಿಮ ದಿನವಾಗಿದ್ದ ಕಾರಣ ನಾಟಕೀಯ ಸನ್ನಿವೇಶಗಳು ಕಂಡುಬಂದವು.

ಬಾಬ್ರಿ ಮಸೀದಿ ಧ್ವಂಸ: ಮುಸ್ಲಿಮರ ಪರ ವಕಾಲತ್ತು ವಹಿಸಿದ್ದಕ್ಕೆ ಜೀವ ಬೆದರಿಕೆ ಎಂದ ವಕೀಲ ರಾಜೀವ್ ಧವನ್
ಅಯೋಧ್ಯೆ ವಿವಾದ ಸಂಬಂಧ ಮುಸ್ಲಿಂ ಪರ ವಕಾಲತ್ತು ವಹಿಸಿದ್ದಕ್ಕೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸುನ್ನಿ ವಕ್ಫ್ ಬೋರ್ಡ್ ಹಾಗೂ ಇನ್ನಿತರ ಮುಸ್ಲಿಂ ಅರ್ಜಿದಾರರ ಪರ ವಕೀಲ ರಾಜೀವ್ ಧವನ್ ಅವರು ಗುರುವಾರ ಸುಪ್ರೀಂಕೋರ್ಟ್ ಬಳಿ ಹೇಳಿಕೊಂಡಿದ್ದಾರೆ.

ಬಾಬರಿ ಮಸೀದಿ ದ್ವಂಸದ ವೇಳೆ ಹಿಂದೂಗಳು ತಾಲಿಬಾನಿಗಳಂತೆ ವರ್ತಿಸಿದ್ದರು: ವಕೀಲ ರಾಜೀವ್ ಧವನ್
ಬಾಬರಿ ಮಸೀದಿ ದ್ವಂಸವಾಗಿದ್ದ ಡಿಸೆಂಬರ್ 6, 1992 ರಂದು "ಹಿಂದೂಗಳು ತಾಲಿಬಾನಿಗಳಂತೆ" ವರ್ತಿಸಿದ್ದರು ಎಂದು ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮುಸ್ಲಿಮ್ ಪಕ್ಷದ ಪರ ವಕೀಲರಾದ ರಾಜೀವ್ ಧವನ್ ಹೇಳಿದ್ದಾರೆ.

ಹಿರಿಯ ವಕೀಲ ರಾಜೀವ್ ಧವನ್ ರಾಜೀನಾಮೆ
ಹಿರಿಯ ವಕೀಲ ರಾಜೀವ್ ಧವನ್, ತಾವು ಇನ್ನು ಮುಂದೆ ವಕೀಲ ವೃತ್ತಿಯಲ್ಲಿ ಮುಂದುವರಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ......

