ದೇಶಮುಕುಲ್ ರಾಯ್ ಕಾಂಗ್ರೆಸ್ ಸೇರ್ಪಡೆ: ಸುಳಿವು ಕೊಟ್ಟ ರಾಜೀವ್ ಶುಕ್ಲ
ಬಹುಕೋಟಿ ಹಗರಣದಲ್ಲಿ ಸಿಲುಕಿರುವ ಟಿಎಂಸಿ ನಾಯಕ ಮುಕುಲ್ ರಾಯ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಇದೀಗ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲ ಸಣ್ಣದೊಂದು ಸುಳಿವು ನೀಡುವ ಮೂಲಕ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ...