ಕಾಂಗ್ರೆಸ್ ಸಂಸದ ರಾಜೀವ್ ಸತಾವ್ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ಅಸುನೀಗಿದ್ದಾರೆ. ಕೆಲ ದಿನಗಳ ಹಿಂದೆ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದರು.