ಬಾಲಿವುಡ್'ನಿಜಕ್ಕೂ ಅಚ್ಚರಿಯಾಗಿದೆ': ಲಲಿತ್ ಮೋದಿ, ನಟಿ ಸುಶ್ಮಿತಾ ಸೇನ್ ಜೊತೆಗಿನ ಸಂಬಂಧದ ಬಗ್ಗೆ ಸುಶ್ಮಿತಾ ಸಹೋದರನ ಮಾತು!
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ, ನಟಿ ಸುಶ್ಮಿತಾ ಸೇನ್ ಜೊತೆಗಿನ ಸಂಬಂಧವನ್ನು ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತಗೊಳಿಸಿದ್ದಾರೆ.