ರಾಜು

ಮಾಲಾಧಾರಿಗಳೊಂದಿಗೆ ಪಾದಯಾತ್ರೆ ಮಾಡುತ್ತಿರುವ ಶ್ವಾನ: ಅಯ್ಯಪ್ಪನ ಸನ್ನಿಧಿ ಶಬರಿಮಲೆಗೆ ಪಯಣ!
ಇರುಮುಡಿ ಹೊತ್ತು ಸಾಗುತ್ತಿರೋ ಅಯ್ಯಪ್ಪ ಭಕ್ತರು. ಮಾಲಾಧಾರಿಗಳನ್ನೇ ಅನುಸರಿಸುತ್ತಾ ನಾ ಮುಂದು ತಾ ಮುಂದು ಎಂದು ಹೆಜ್ಜೆ ಹಾಕುತ್ತಿರುವ ಶ್ವಾನ. ಇದರ ನಿಷ್ಠೆ, ಭಕ್ತಿ ಕಂಡರೆ ನೀವೂ ಅಚ್ಚರಿಪಡುವುದು ಗ್ಯಾರೆಂಟಿ!

ಆತ್ಮಹತ್ಯೆಗೈದ 2,500 ರೈತರ ಕುಟುಂಬಗಳಿಗೆ ಅಚ್ಛೇ ದಿನ್: 20 ವರ್ಷಗಳಿಂದ ಅವರ ಸೇವೆಯಲ್ಲಿ ನಿರತರಾಗಿರುವ ಅಸಲಿ ಮಣ್ಣಿನ ಮಗ
ತೆಲಂಗಾಣದ ರಾಜು ಫರ್ಸ್ಟ್ ರಾಂಕ್ ರಾಜು ಅಲ್ಲ. ಆದರೆ ಅವರ ಕಾರ್ಯ ಕುರಿತು ತಿಳಿದ ಮೇಲೆ ಫರ್ಸ್ಟ್ ರಾಂಕ್ ಗೂ ಮಿಗಿಲಾದ ಗೌರವವನ್ನು ಅವರಿಗೆ ನೀಡಬೇಕು ಎಂದು ನಿಮಗೆ ಅನ್ನಿಸಿದಲ್ಲಿ ಅಚ್ಚರಿಯೇನಿಲ್ಲ. ರಾಜಕೀಯ ಪಕ್ಷಗಳ ವಾಗ್ದಾನಗಳಿಗೆ ಬಲಿಯಾಗದೆ ಮಡಿದ ರೈತನ ಕುಟುಂಬದ ಬೆನ್ನಿಗೆ ಅವರು ನಿಂತಿದ್ದಾರೆ. ಅವರು ವೃತ್ತಿಯಲ್ಲಿ ಶಿಕ್ಷಕ ಪ್ರವೃತ್ತಿಯಲ್ಲಿ ಮನೆಮಗ.

ಅಡೆತಡೆ, ಸಮಸ್ಯೆಗಳನ್ನು ಮೀರಿ ಬೆಳೆದು ನಿಂತ ಯುವಕ ಇಂದು ಹಲವು ಪದಕ ವಿಜೇತ ದೇಹದಾರ್ಢ್ಯ ಕುಸ್ತಿಪಟು!
ಮೂರನೆಯ ವಯಸ್ಸಿನಲ್ಲಿ ನಡೆದ ರಸ್ತೆ ಅಪಘಾತದಿಂದ ಶ್ರವಣಶಕ್ತಿಯನ್ನು ಕಳೆದುಕೊಂಡ ರಾಜು, ಪೋಷಕರ ಪ್ರಯತ್ನ ಮತ್ತು ಮಾನಸಿಕ ಧೈರ್ಯ, ಸತತ ಪ್ರಯತ್ನದಿಂದ ದೇಹದಾರ್ಢ್ಯ ಮತ್ತು ತೋಳಿನ ಕುಸ್ತಿಯ ಬಗ್ಗೆ ಗಮನಹರಿಸಿ ರಾಜ್ಯದಲ್ಲಿಯೇ ಬಲಾಢ್ಯ ಕುಸ್ತಿಪಟುವಾಗಿ ಇಂದು ಪ್ರಶಸ್ತಿ ಗಳಿಸಿದ್ದಾರೆ.

ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ದೂರು ಸಲ್ಲಿಕೆ: ಸಚಿವ ರಾಮುಲು ಪಿಎ ರಾಜು ಫೇಸ್ಬುಕ್ ಸ್ಪಷ್ಟನೆ!
ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ ವೈ ವಿಜಯೇಂದ್ರ ಅವರ ಕುರಿತ ಯಾವುದೇ ಆಡಿಯೋದಲ್ಲಿ ನಾನು ಭಾಗಿಯಾಗಿಲ್ಲ ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ಸಲ್ಲಿಸಿದ್ದಾರೆ ಎಂದು ಸಚಿವ ರಾಮುಲು ಪಿಎ ರಾಜು ಫೇಸ್ಬುಕ್ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕುಡಿತ ಮತ್ತಿನಲ್ಲಿ ಡಿಜಿ ಕಚೇರಿ ಕ್ಲರ್ಕ್ ನನ್ನು ಮಹಡಿಯಿಂದ ತಳ್ಳಿ ಹತ್ಯೆ
ವಿಕಾಸಸೌಧದಲ್ಲಿ ವಿಭಾಗ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಾಜು ಎಂಬಾತ ಪೊಲೀಸ್ ನಿರ್ದೇಶನಾಲಯದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಉದಯ್...

ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣ: ಹಂತಕರ ಸುಳಿವು ನೀಡಿದವರಿಗೆ ಬಹುಮಾನ
ಸಾಕಷ್ಟು ಗಲಭೆ ಹಾಗೂ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟೇ ತನಿಖೆ ನಡೆಸಿದರೂ ಈವರೆಗೂ ಯಾವುದೇ ಸುಳಿವು...

ರಾಜು ನಿವಾಸಕ್ಕೆ ಪರಮೇಶ್ವರ ಭೇಟಿ, ಕುಟುಂಬಕ್ಕೆ ರು.5 ಲಕ್ಷ ಪರಿಹಾರ ವಿತರಣೆ
ದುಷ್ಕರ್ಮಿಗಳಿಂದ ಭಾನುವಾರ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು ಅವರ ನಿವಾಸಕ್ಕೆ ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ...

ಮೈಸೂರಿನಲ್ಲಿ ಉದ್ವಿಗ್ನ ವಾತಾವರಣ: ಕಲ್ಲು ತೂರಾಟ, 3 ಬಸ್ ಜಖಂ
ಶ್ರೀ ರಾಮಸೇನೆ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ನಗರದಲ್ಲಿ ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ...

ರಾಮಸೇನೆ ಕಾರ್ಯಕರ್ತನ ಹತ್ಯೆ ಪ್ರಕರಣ: ಮೈಸೂರು ಬಂದ್
ಶ್ರೀ ರಾಮಸೇನೆ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿರುವ ಬಿಜೆಪಿಯು ಸೋಮವಾರ ನಗರದಾದ್ಯಂತ ಬಂದ್ ಗೆ ಕರೆ ನೀಡಿದೆ. ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಇದೀಗ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ...

