ದೇಶಸಂಭ್ರಮಾಚರಣೆ ವೇಳೆ ಫೈರಿಂಗ್: ಮಹಿಳೆ ಸಾವಿಗೆ ಕಾರಣವಾದ ಬಿಜೆಪಿ ಶಾಸಕ ರಾಜು ಕುಮಾರ್ ಸಿಂಗ್ಗೆ 4 ವರ್ಷ ಜೈಲು ಶಿಕ್ಷೆ!
'ಶಿಕ್ಷೆಗೊಳಗಾದ ವ್ಯಕ್ತಿಗೆ ಐಪಿಸಿಯ (IPC) ಸೆಕ್ಷನ್ 304ರ ಭಾಗ IIರ ಅಡಿಯಲ್ಲಿ 4 ವರ್ಷಗಳ ಸರಳ ಕಾರಾಗೃಹವಾಸ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ 2 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ' ಎಂದು ಅವರು ಹೇಳಿದರು.