ದೇಶಖಾತ ಹಾಸ್ಯನಟ ರಾಜು ಶ್ರೀವಾಸ್ತವ ನಿಧನಕ್ಕೆ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸಂತಾಪ
ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅವರು 'ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದ್ದಾರೆ' ಎಂದು ಹೇಳಿದ್ದಾರೆ.