ರಾಜೇಂದ್ರ ಸಿಂಗ್ ಧಾಮಿ

ಟಿಎನ್ಐಇ ಫಲಶೃತಿ: ಭಾರತದ ಗಾಲಿಕುರ್ಚಿ ಕ್ರಿಕೆಟ್ ತಂಡದ ಮಾಜಿ ನಾಯಕನ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಐಒಎ!
ಭಾರತದ ಗಾಲಿಕುರ್ಚಿ ಕ್ರಿಕೆಟ್ ತಂಡದ ಮಾಜಿ ನಾಯಕ ರಾಜೇಂದ್ರ ಸಿಂಗ್ ಧಾಮಿ ಅವರು ಹೊಟ್ಟೆ ಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.

ಹೊಟ್ಟೆ ಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿರುವ ವಿಕಲಚೇತನ ಕ್ರಿಕೆಟ್ ತಂಡದ ನಾಯಕ!
ಮಹಾಮಾರಿ ಕೊರೋನಾ ಹೊಡತಕ್ಕೆ ಕ್ರೀಡಾಪಟುಗಳು ತತ್ತರಿಸಿದ್ದು ಜೀವನೋಪಾಯಕ್ಕಾಗಿ ತರಕಾರಿ ಮಾರುವ, ಕೂಲಿ ಕೆಲಸ ಮಾಡುವ ಪರಿಸ್ಥಿತಿ ತಂದಿಟ್ಟಿದೆ.

