ಸಿನಿಮಾ ಸುದ್ದಿಮಲ್ಟಿಪ್ಲೆಕ್ಸ್ ಗಳಲ್ಲಿ 120 ರೂ ಗರಿಷ್ಟ ಟಿಕೆಟ್ ದರ ನಿಗದಿಪಡಿಸುವುದಕ್ಕೆ ಸರ್ಕಾರಕ್ಕೆ ಸಮಿತಿ ಸಲಹೆ
ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನೆಮಾ ಟಿಕೆಟ್ ದರ 120 ರೂ ಹೆಚ್ಚಾಗದಂತೆ ನಿರ್ಬಂಧ ಹೇರಬೇಕು ಎಂದು ರಾಜೇದ್ರ ಸಿಂಗ್ ಬಾಬು ಅಧ್ಯಕ್ಷತೆಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಸರ್ಕಾರಕ್ಕೆ ಸಲಹೆ ನೀಡಿದೆ.