ರಾಜಕೀಯಶಿರಾದಲ್ಲೂ ಗೆಲುವಿನ ನಗೆ ಬೀರಿದ ಬಿಜೆಪಿ, 12,418 ಮತಗಳ ಅಂತರದಿಂದ ರಾಜೇಶ್ ಗೌಡ ಗೆಲುವು
ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಕೇಸರಿ ಪಡೆ ಗೆಲುವಿನ ನಗೆ ಬೀರಿದೆ.