ರಾಜ್ಯಸುಲಿಗೆ ಪ್ರಕರಣ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಬಂಧನ
ಚಿನ್ನ ಮತ್ತು ಹಣ ನೀಡದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.