ರಾಜೇಶ್ ಭೂಷಣ್

17 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಸರ್ಕಾರ
ದೇಶದಲ್ಲಿನ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣಗಳಿವೆ. ಈ ಪೈಕಿ 114 ಪ್ರಕರಣಗಳು ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ತಿಳಿಸಿದ್ದಾರೆ.

ಇಡೀ ದೇಶದ ಜನತೆಗೆ ಕೊರೋನಾ ಲಸಿಕೆ ನೀಡುತ್ತೇವೆಂದು ಹೇಳಿಯೇ ಇಲ್ಲ: ಉಲ್ಟಾ ಹೊಡೆದ ಕೇಂದ್ರ ಸರ್ಕಾರ!
ಕೊರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶಾಕ್ ನೀಡಿದೆ.

ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ. 3.36ರಿಂದ ಶೇ.2.43ಕ್ಕೆ ಕುಸಿತ: ಕೇಂದ್ರ ಆರೋಗ್ಯ ಸಚಿವಾಲಯ
ಮಹಾಮಾರಿ ಕೊರೋನಾವೈರಸ್ ರೋಗಿಗಳಿಗೆ ಪರಿಣಾಮಕಾರಿ ಕ್ಲಿನಿಕಲ್ ನಿರ್ವಹಣೆಯಿಂದಾಗಿ ಭಾರತದಲ್ಲಿ ಕೋವಿಡ್ 19 ಸಾವಿನ ಪ್ರಮಾಣವು ಜೂನ್ 17 ರಂದು ಶೇ. 3.36ರಿಂದ ಶೇ. 2.43ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

