ರಾಜ್ಯಬೆಂಗಳೂರು ನಮ್ಮ ಮನೆ, ಬೇರೆ ಏರಿಯಾಗೆ ಸ್ಥಳಾಂತರ ಅಷ್ಟೇ: ಡಿಸಿಎಂ DKS ಎಚ್ಚರಿಕೆಗೆ ಬೆದರಿದ BlackBuck ಸಿಇಒ
ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೇ ಹೋಗಲಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಆನ್ಲೈನ್ ಟ್ರಕ್ಕಿಂಗ್ ಪ್ಲಾಟ್ಫಾರ್ಮ್ BlackBuck ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಥಂಡ ಹೊಡೆದಿದ್ದಾರೆ.