ರಾಜ್ಯಹುತಾತ್ಮ ಯೋಧ ಕ್ಯಾ.ಎಂವಿ ಪ್ರಾಂಜಲ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ, ಗಣ್ಯರಿಂದ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ.